ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
1ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
2ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ