ದೈನಂದಿನ ಮನ್ನಾ

ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ.

೨ ಕೊರಿಂಥದವರಿಗೆ 1:19