ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
20ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
21ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
22ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
23ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
24ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ