ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ.
28ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
29ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
30ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ.
31ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.
32ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ