ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
7ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.
8ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.
9ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
11ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ