ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು.
27ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್‌ಹದದನ ಅರಮನೆಗಳನ್ನು ತಿಂದುಬಿಡುವದು.
29ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ