ಪರಮ ಗೀತ 1:8

ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.

ಸಂದರ್ಭದೊಂದಿಗೆ ಓದಿ · ಪರಮ ಗೀತ 1

6ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ.

7ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?

8ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.

9ಓ ನನ್ನ ಪ್ರಿಯಳೇ, ಫರೋಹನ ರಥಗಳಲ್ಲಿರುವ ಕುದುರೆಗಳ ಗುಂಪಿಗೆ ನಿನ್ನನ್ನು ಹೋಲಿಸಿದ್ದೇನೆ.

10ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.

ಪರಮ ಗೀತ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी