ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
21ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು.
22ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.
23ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ