ಆಶೇರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಒಕ್ರಾನನ ಮಗ ನಾದ ಪಗೀಯೇಲನು ಇದ್ದನು.
24ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು.
26ಆಶೇರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಒಕ್ರಾನನ ಮಗ ನಾದ ಪಗೀಯೇಲನು ಇದ್ದನು.
27ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು.
28ಈ ಪ್ರಕಾರ ಇಸ್ರಾಯೇಲ್ ಮಕ್ಕಳು ತಮ್ಮ ಸೈನ್ಯಗಳ ಪ್ರಕಾರ ಪ್ರಯಾಣವಾಗಿ ಹೊರಡುತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ