ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.
1ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು.
2ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.
3ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ