೨ ಪೂರ್ವಕಾಲವೃತ್ತಾಂತ 10:11

ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 10

9ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.

10ಆಗ ಅವನ ಕೂಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆಯು ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು

11ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.

12ಆಗ--ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ ಎಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.

13ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರ ಹೇಳಿದನು; ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ಬಿಟ್ಟು ಯೌವ ನಸ್ಥರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ--

೨ ಪೂರ್ವಕಾಲವೃತ್ತಾಂತ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी