ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
28ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು.
29ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
30ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
32ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧವಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ