ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
5ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.
7ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
8ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ