ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;
7ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ.
8ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು.
9ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;
10ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ;
11ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ