ದೈನಂದಿನ ಮನ್ನಾ

ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.

೧ ಪೂರ್ವಕಾಲವೃತ್ತಾಂತ 11:10