ಆದಿಕಾಂಡ 41:7

ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 41

5ಅವನು ತಿರಿಗಿ ನಿದ್ರೆಮಾಡಿದಾಗ ಎರಡನೆಯ ಸಾರಿ ಕನಸನ್ನು ಕಂಡನು. ಇಗೋ, ಒಂದೇದಂಟಿನಲ್ಲಿ ಏಳು ಒಳ್ಳೇ ಪುಷ್ಟಿಯಾದ ತೆನೆಗಳು ಎದ್ದವು.

6ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು.

7ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.

8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.

9ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;

ಆದಿಕಾಂಡ 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी