೨ ಕೊರಿಂಥದವರಿಗೆ 13:12

ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 13

10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.

11ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.

12ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

13ಪರಿಶುದ್ಧರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.

14ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್‌.

೨ ಕೊರಿಂಥದವರಿಗೆ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी