ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?
11ಹೀಗೆಯೇ ಇಸ್ರಾಯೇಲ್ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು.
12ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ