ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ.
4ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ.
5ಚೀಯೋನನ್ನು ಹಗೆಮಾಡುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.
6ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ.
7ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ