ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
2ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
3ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ