ಯೆಹೆಜ್ಕೇಲನು 19:13

ಈಗ ಅದು ಅರಣ್ಯದಲ್ಲಿ ಒಣಗಿ ನೀರಿಲ್ಲದಂಥ ಪ್ರದೇಶದಲ್ಲಿ ನೆಡಲ್ಪಟ್ಟಿದೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 19

11ಆಳುವವರ ರಾಜದಂಡ ಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ; ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ; ಹಾಗೆಯೇ ಅದು ತನ್ನ ಎತ್ತರಕ್ಕೆ ಬಹು ಕೊಂಬೆಗಳ ಮಧ್ಯದಲ್ಲಿ ಉದ್ದವಾಗಿ ಕಾಣಬರುತ್ತಿದೆ.

12ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.

13ಈಗ ಅದು ಅರಣ್ಯದಲ್ಲಿ ಒಣಗಿ ನೀರಿಲ್ಲದಂಥ ಪ್ರದೇಶದಲ್ಲಿ ನೆಡಲ್ಪಟ್ಟಿದೆ.

14ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.

ಯೆಹೆಜ್ಕೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी