ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
22ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
23ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
24ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ