ಮಾರ್ಕನು 10:1

ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 10

1ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು.

2ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.

3ಆತನು ಪ್ರತ್ಯುತ್ತರವಾಗಿ ಅವರಿಗೆ--ಮೋಶೆಯು ನಿಮಗೆ ಏನು ಅಪ್ಪಣೆ ಕೊಟ್ಟನು ಎಂದು ಕೇಳಿದನು.

ಮಾರ್ಕನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी