೨ ಪೂರ್ವಕಾಲವೃತ್ತಾಂತ 7:15

ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 7

13ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ

14ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.

15ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು.

16ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.

17ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ

೨ ಪೂರ್ವಕಾಲವೃತ್ತಾಂತ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी