ಯಾಜಕಕಾಂಡ 3:7

ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 3

5ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.

6ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.

7ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು.

8ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.

9ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ

ಯಾಜಕಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी