ಪ್ರಕಟನೆ 7:8

ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 7

6ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.

7ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.

8ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.

9ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ

10ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.

ಪ್ರಕಟನೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी