ಕೊಲೊಸ್ಸೆಯವರಿಗೆ 1:7

ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 1

5ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.

6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.

7ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.

8ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ.

9ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು

ಕೊಲೊಸ್ಸೆಯವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी