ನಾನು ನಿನ್ನ ಸೇವಕನು; ನಿನ್ನ ಸಾಕ್ಷಿಗಳನ್ನು ತಿಳಿಯುವ ಹಾಗೆ ನನಗೆ ಗ್ರಹಿಕೆಯನ್ನು ಕೊಡು.
124ನಿನ್ನ ಕರುಣೆಯ ಪ್ರಕಾರ ನಿನ್ನ ಸೇವಕನಿಗೆ ಮಾಡಿ ನಿನ್ನ ನಿಯಮಗಳನ್ನು ನನಗೆ ಕಲಿಸು.
125ನಾನು ನಿನ್ನ ಸೇವಕನು; ನಿನ್ನ ಸಾಕ್ಷಿಗಳನ್ನು ತಿಳಿಯುವ ಹಾಗೆ ನನಗೆ ಗ್ರಹಿಕೆಯನ್ನು ಕೊಡು.
126ಕರ್ತನೆ, ಕೆಲಸಮಾಡುವದಕ್ಕೆ ಇದು ನಿನಗೆ ಸಮಯವಾಗಿದೆ; ಅವರು ನಿನ್ನ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡಿ ದ್ದಾರೆ.
127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ