೧ ಪೂರ್ವಕಾಲವೃತ್ತಾಂತ 4:21

ಯೆಹೂದನ ಮಗನಾದ ಶೇಲನ ಕುಮಾರರು --ಲೇಕಾಹ್ಯದ ತಂದೆಯಾದ ಏರನು, ಮರೇಷದ ತಂದೆಯಾದ ಲದ್ದನು, ಬೇತಪ್ಬೇವನ ಮನೆಯವರಾಗಿ ರುವ ನಾರುಗಳಿಂದ ನಯವಾದ ಕೆಲಸಮಾಡಿದವರ ಮನೆಯ ಸಂತತಿಗಳು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 4

19ನಹಾಮನ ಸಹೋದರಿಯಾದ ಹೋದೀಯಳೆಂಬ ಅವನ ಹೆಂಡತಿಯ ಕುಮಾರರು -- ಗರ್ಮ್ಯನಾದ ಕೆಯಾಲನ ತಂದೆಯು, ಮಾಕಾತ್ಯನಾದ ಎಷ್ಟೆಮೋ ವನು.

20ಶೀಮೋನನ ಕುಮಾರರು--ಅಮ್ನೋನನು, ರಿನ್ನನು, ಬೆನ್ಹನಾನನು, ತೀಲೋನನು. ಇಷ್ಷೀಯನ ಕುಮಾರರು--ಜೋಹೇತನು ಬೆನ್‌ಜೋಹೇತನು.

21ಯೆಹೂದನ ಮಗನಾದ ಶೇಲನ ಕುಮಾರರು --ಲೇಕಾಹ್ಯದ ತಂದೆಯಾದ ಏರನು, ಮರೇಷದ ತಂದೆಯಾದ ಲದ್ದನು, ಬೇತಪ್ಬೇವನ ಮನೆಯವರಾಗಿ ರುವ ನಾರುಗಳಿಂದ ನಯವಾದ ಕೆಲಸಮಾಡಿದವರ ಮನೆಯ ಸಂತತಿಗಳು.

22ಯೊಕೀಮನು ಮೋವಾಬಿ ನಲ್ಲಿ ಅಧಿಕಾರವುಳ್ಳವರಾದ ಕೊಜೇಬವು ಯೋವಾ ಷವು ಸಾರಾಫವು ಎಂಬ ಸ್ಥಳಗಳ ಮನುಷ್ಯರೂ ಯೆಷೂಬಿಹೇಮಿನಲ್ಲಿ ವಾಸವಾಗಿದ್ದವರೂ. ಇವು ಪೂರ್ವದ ಕಾರ್ಯಗಳು.

23ಇವರೇ ಕುಂಬಾರರು. ಇವರು ಗಿಡಗಳ ಕೆಳಗೂ ಬೇಲಿಯ ಅಂಚಿನಲ್ಲಿಯೂ ವಾಸವಾಗಿರುವವರು; ಅಲ್ಲಿ ಅವರು ಅರಸನ ಕೆಲಸ ಕ್ಕೋಸ್ಕರ ವಾಸವಾಗಿದ್ದರು.

೧ ಪೂರ್ವಕಾಲವೃತ್ತಾಂತ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी