ಧರ್ಮೋಪದೇಶಕಾಂಡ 30:14

ಈ ವಾಕ್ಯವು ನಿನಗೆ ಬಹಳ ಸವಿಾಪವಾಗಿದೆ; ಅದನ್ನು ಕೈಕೊಳ್ಳುವ ಹಾಗೆ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಅದೆ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 30

12ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ.

13ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ.

14ಈ ವಾಕ್ಯವು ನಿನಗೆ ಬಹಳ ಸವಿಾಪವಾಗಿದೆ; ಅದನ್ನು ಕೈಕೊಳ್ಳುವ ಹಾಗೆ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಅದೆ.

15ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.

16ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.

ಧರ್ಮೋಪದೇಶಕಾಂಡ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी