ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.
25ನಿನ್ನ ಸಂತತಿಯು ಬಹಳವಾಗಿದೆ ಎಂದೂ ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವಿ.
26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.
27ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ