ಯೆಹೋಶುವ 7:16

ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.

ಸಂದರ್ಭದೊಂದಿಗೆ ಓದಿ · ಯೆಹೋಶುವ 7

14ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.

15ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.

16ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.

17ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು.

18ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.

ಯೆಹೋಶುವ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी