ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
31ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
33ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ