ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.
56ನಿನ್ನ ಕಟ್ಟಳೆಗಳನ್ನು ಕೈಕೊಳ್ಳಲು ನನಗೆ ಅನುಗ್ರಹವಾಯಿತು.
57ಕರ್ತನೇ ನನ್ನ ಪಾಲು; ನಿನ್ನ ವಾಕ್ಯಗಳನ್ನು ಕೈಕೊಳ್ಳುವೆನೆಂದು ಹೇಳಿದೆನು.
58ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.
59ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
60ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ