ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
11ಅವರ ಮಾತುಗಳು ಇವರಿಗೆ ಹರಟೆಯ ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.
12ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
14ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ