ದೈನಂದಿನ ಮನ್ನಾ

ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.

೨ ಪೂರ್ವಕಾಲವೃತ್ತಾಂತ 17:14