ಆನಾನನು, ಮಲ್ಲೂಕನು, ಹಾರೀಮನು, ಬಾನನು.
25ರೆಹೂಮನು, ಹಷಬ್ನನು ಮಾಸೇ ಯನು,
26ಅಹೀಯನು, ಹಾನಾನನು,
27ಆನಾನನು, ಮಲ್ಲೂಕನು, ಹಾರೀಮನು, ಬಾನನು.
28ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;
29ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ