೩ ಯೋಹಾನನು 1:11

ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.

ಸಂದರ್ಭದೊಂದಿಗೆ ಓದಿ · ೩ ಯೋಹಾನನು 1

9ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ.

10ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ

11ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.

12ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.

13ನಾನು ಬರೆಯತಕ್ಕ ಅನೇಕ ವಿಷಯಗಳಿದ್ದವು; ಆದರೆ ಮಸಿ ಲೇಖಣಿಗಳಿಂದ ನಿನಗೆ ಬರೆಯುವದಕ್ಕೆ ನನಗಿಷ್ಟವಿಲ್ಲ.

೩ ಯೋಹಾನನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी