ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
9ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
11ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ