೧ ಕೊರಿಂಥದವರಿಗೆ 3:12

ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 3

10ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.

11ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.

12ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ

13ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.

14ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು;

೧ ಕೊರಿಂಥದವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी