ಆಗ ರಾಮನ ಬಂಧುವಾದ ಬೂಜ್‌ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.
1ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು.
2ಆಗ ರಾಮನ ಬಂಧುವಾದ ಬೂಜ್‌ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.
3ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ