ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗನಾದ ನೆತನೇಲನು ಇದ್ದನು.
13ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.
15ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗನಾದ ನೆತನೇಲನು ಇದ್ದನು.
16ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು.
17ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ