ಯೋಹಾನನು 16:26

ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಬೇಡಿಕೊಳ್ಳುವಿರಿ; ನಿಮಗೋಸ್ಕರ ತಂದೆ ಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳು ವದಿಲ್ಲ.

ಸಂದರ್ಭದೊಂದಿಗೆ ಓದಿ · ಯೋಹಾನನು 16

24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.

25ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.

26ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಬೇಡಿಕೊಳ್ಳುವಿರಿ; ನಿಮಗೋಸ್ಕರ ತಂದೆ ಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳು ವದಿಲ್ಲ.

27ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.

28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.

ಯೋಹಾನನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी