ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
5ನಾನು ತಿಳಿಯದ ಭಾಷೆಯನ್ನು ಕೇಳಿದ ಐಗುಪ್ತದೇಶದಲ್ಲೆಲ್ಲಾ ಆತನು ಹೊರಟಾಗ ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು.
6ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.
7ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
8ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ