ಎಜ್ರನು 7:27

ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.

ಸಂದರ್ಭದೊಂದಿಗೆ ಓದಿ · ಎಜ್ರನು 7

25ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.

26ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.

27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.

28ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.

ಎಜ್ರನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी