ಯೆರೆಮಿಯ 18:5

ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

ಸಂದರ್ಭದೊಂದಿಗೆ ಓದಿ · ಯೆರೆಮಿಯ 18

3ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ಕೆಲಸಮಾಡುತ್ತಿದ್ದನು.

4ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.

5ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

6ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.

7ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ

ಯೆರೆಮಿಯ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी