ಯೆಹೋಶುವ 18:18

ಅಲ್ಲಿಂದ ಅರಾಬಾಕ್ಕೆ ಎದುರಾಗಿ ಉತ್ತರ ಭಾಗಕ್ಕೆಹೊರಟು ಅರಾಬಾಕ್ಕೆ ಇಳಿದು ಬಂದು

ಸಂದರ್ಭದೊಂದಿಗೆ ಓದಿ · ಯೆಹೋಶುವ 18

16ಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್‌ರೋಗೆಲಿಗೂ ಏರಿ

17ಅಲ್ಲಿಂದ ಉತ್ತರಕ್ಕೆ ಹೋಗಿ ಏನ್‌ಷೆಮೆಸ್‌ಗೂ ಅಲ್ಲಿಂದ ಅದುವಿಾಮ್‌ ಎಂಬ ಕೊಳ್ಳಿಗೆ ಎದುರಾದ ಗೆಲೀಲೋತಿಗೂ ಅಲ್ಲಿಂದ ರೂಬೇನನ ಕುಮಾರನಾದ ಬೋಹನನ ಬಂಡೆಗಲ್ಲು ಏರಿ ಹೋಗಿ

18ಅಲ್ಲಿಂದ ಅರಾಬಾಕ್ಕೆ ಎದುರಾಗಿ ಉತ್ತರ ಭಾಗಕ್ಕೆಹೊರಟು ಅರಾಬಾಕ್ಕೆ ಇಳಿದು ಬಂದು

19ಅಲ್ಲಿಂದ ಆ ಮೇರೆ ಬೇತ್‌ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು. ಅದು ದಕ್ಷಿಣ ಭಾಗದ ಮೇರೆ.

20ಮೂಡಣ ಭಾಗದಲ್ಲಿ ಯೊರ್ದನ್‌ ಅದರ ಮೇರೆ ಯಾಗಿತ್ತು. ಇದು ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಸುತ್ತಲಿರುವ ಮೇರೆಗಳ ಒಳಗಿರುವ ಬಾಧ್ಯತೆಯಾಗಿತ್ತು.

ಯೆಹೋಶುವ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी