ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲುಕೊಟ್ಟನು.
20ನನ್ನನ್ನು ವಿಶಾಲ ಸ್ಥಳಕ್ಕೆ ಹೊರಗೆ ತಂದನು; ಆತನು ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ತಪ್ಪಿಸಿಬಿಟ್ಟನು.
21ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲುಕೊಟ್ಟನು.
22ಕರ್ತನ ಮಾರ್ಗಗಳನ್ನು ಕೈಕೊಂಡೆನು; ನಾನು ನನ್ನ ದೇವರನ್ನು ತೊರೆದುಬಿಡುವ ದುಷ್ಟತ್ವಮಾಡಲಿಲ್ಲ.
23ಆತನ ನ್ಯಾಯಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನಿಯಮ ಗಳನ್ನು ನನ್ನಿಂದ ಹೋಗಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ