ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
27ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ
28ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ
29ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ