ಆದೀನನ ಕುಮಾರರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನ ಸಂಗಡ ಐವತ್ತು ಮಂದಿ ಗಂಡ ಸರೂ,
4ಪಹತ್ಮೋವಾಬನ ಕುಮಾರರಲ್ಲಿ ಜೆರಹ್ಯನ ಮಗ ನಾದ ಎಲ್ಯೆಹೋವೇನೈಯೂ; ಅವನ ಸಂಗಡ ಇನ್ನೂರು ಮಂದಿ ಗಂಡಸರೂ.
5ಶೆಕನ್ಯನ ಮಕ್ಕಳಲ್ಲಿ ಯಹಜೀಯೇಲನು ಮಗನೂ ಅವನ ಸಂಗಡ ಮುನ್ನೂರು ಮಂದಿ ಗಂಡಸರೂ.
6ಆದೀನನ ಕುಮಾರರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನ ಸಂಗಡ ಐವತ್ತು ಮಂದಿ ಗಂಡ ಸರೂ,
7ಏಲಾಮನ ಮಕ್ಕಳಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನ ಸಂಗಡ ಎಪ್ಪತ್ತು ಮಂದಿ ಗಂಡಸರೂ.
8ಶೆಫಟ್ಯನ ಕುಮಾರರಲ್ಲಿ ವಿಾಕಾಯೇಲನ ಮಗನಾದ ಜೆಬದ್ಯನೂ ಅವನ ಸಂಗಡ ಎಂಭತ್ತು ಮಂದಿ ಗಂಡಸರೂ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ